ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING NEWS: ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರು ಪೇರು, ಆಸ್ಪತ್ರೆಗೆ ದಾಖಲು
15-11-2021 9:16AM IST / No Comments / Posted In: Karnataka, Latest News, Live News