alex Certify ಬಿಜೆಪಿ ಸರ್ಕಾರದ ‘ಜನೋತ್ಸವ’ಕ್ಕೆ ದಿನಾಂಕ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸರ್ಕಾರದ ‘ಜನೋತ್ಸವ’ಕ್ಕೆ ದಿನಾಂಕ ನಿಗದಿ

ಚಿಕ್ಕಬಳ್ಳಾಪುರ: ಜುಲೈ 28 ರಂದು ರದ್ದಾಗಿದ್ದ ಜನೋತ್ಸವ ಸಮಾವೇಶವನ್ನು ಸೆಪ್ಟೆಂಬರ್ 8 ಕ್ಕೆ ನಿಗದಿ ಮಾಡಲಾಗಿದೆ.

ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿದ್ದಕ್ಕೆ ಸೆಪ್ಟೆಂಬರ್ 8 ರಂದು ಗುರುವಾರ ದೊಡ್ಡಬಳ್ಳಾಪುರದಲ್ಲಿ ಸಮಾವೇಶ ನಡೆಸಲಾಗುವುದು ಎಂದು ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಮಾತನಾಡಿದ ಅವರು, ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ಬರುವುದಾಗಿ ನಡ್ಡಾ ಒಪ್ಪಿಗೆ ನೀಡಿರುವುದಾಗಿ ಸಿಎಂ ತಿಳಿಸಿದ್ದಾರೆ. ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...