
ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ. ಸಿ.ಎನ್. ಮಂಜುನಾಥ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಡಾ. ರವೀಂದ್ರನಾಥ್ ಅವರನ್ನು ಪ್ರಭಾರ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿರುವ ಡಾ. ರವೀಂದ್ರನಾಥ್(69) ಅವರನ್ನು ಪ್ರಭಾರ ನಿರ್ದೇಶಕರಾಗಿ ಸರ್ಕಾರ ನೇಮಕ ಮಾಡಿದೆ.