alex Certify JDS ಗೆ ಮತ್ತೊಂದು ಬಿಗ್ ಶಾಕ್…? ಸಭಾಪತಿ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JDS ಗೆ ಮತ್ತೊಂದು ಬಿಗ್ ಶಾಕ್…? ಸಭಾಪತಿ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಕೇಂದ್ರ ಸಚಿವರಿಂದಲೇ ಈ ಬಗ್ಗೆ ಸುಳಿವು ಸಿಕ್ಕಿದ್ದು, ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರುತ್ತಾರೆ ಎಂದು ಹೇಳಲಾಗಿದೆ.

ವಿಧಾನಪರಿಷತ್ ಚುನಾವಣೆಗೆ ಇಬ್ಬರ ಹೆಸರನ್ನು ದೆಹಲಿಗೆ ರವಾನೆ ಮಾಡಲಾಗಿದೆ. ಸದ್ಯ ಬಸವರಾಜ ಹೊರಟ್ಟಿ ಸಭಾಪತಿಯಾಗಿರುವ ಹಿನ್ನೆಲೆಯಲ್ಲಿ ಮೇ ನಂತರ ತೀರ್ಮಾನ ಕೈಗೊಳ್ಳಲಿದ್ದಾರೆ.

ಉತ್ತರ ಕರ್ನಾಟಕದ ಜೆಡಿಎಸ್ ನಾಯಕ ಎನ್.ಹೆಚ್. ಕೋನರೆಡ್ಡಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಈಗ ಹೊರಟ್ಟಿ ಅವರೂ ಪಕ್ಷ ತೊರೆದರೆ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ಬಹುದೊಡ್ಡ ಶಾಕ್ ಎದುರಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...