alex Certify BREAKING NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಮಹತ್ವದ ಸಭೆ

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನ ಜೆಪಿ ಭವನದಲ್ಲಿ ಆರಂಭವಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಮಹತ್ವದ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ, ಕರ್ನಾಟಕ ವಿಧಾನಸಭೆ ಚುನಾವಣೆ ಪಕ್ಷ ಸಂಘಟನೆಯ ಕುರಿತಾಗಿ ಚರ್ಚೆ ನಡೆಸಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು ಮುಂದುವರೆಯುವ ಸಾಧ್ಯತೆ ಇದೆ. ಕರ್ನಾಟಕ, ಕೇರಳ, ಬಿಹಾರ ಹಾಗೂ ಆಂಧ್ರ ಪ್ರದೇಶ ಸೇರಿ 12 ರಾಜ್ಯಗಳ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು, ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...