alex Certify BREAKING NEWS: ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಕಣಕ್ಕಿಳಿಯಲಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಕಣಕ್ಕಿಳಿಯಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಕಣಕ್ಕಿಳಿಯಲಿದ್ದಾರೆ.

ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಶ್ರೀಶೈಲ ನಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ವಾಯುವೆ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಸ್ಪರ್ಧಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...