ಮಾ. 26 ಜೆಡಿಎಸ್ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್; 15 ಕ್ಷೇತ್ರಗಳಲ್ಲಿ ವಲಸಿಗರಿಗೆ ಮಣೆ

ಬೆಂಗಳೂರು: ಮಾರ್ಚ್ 26 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಜೆಡಿಎಸ್ ಏನೂ ಕಳಪೆಯಲ್ಲ. 123 ಸೀಟ್ ಗೆಲ್ಲುವ ಗುರಿಯೊಂದಿಗೆ ಜನರ ಬಳಿ ಹೋಗುತ್ತಿದ್ದೇವೆ. 15 ರಿಂದ 16 ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಪಕ್ಷಕ್ಕೆ ಸಮಸ್ಯೆ ಇದೆ. ಅಂತಹ ಕ್ಷೇತ್ರದಲ್ಲಿ ಬೇರೆ ಪಕ್ಷದಿಂದ ಬರುತ್ತಾರೆ ನೋಡೋಣ. ರಾಷ್ಟ್ರೀಯ ಪಕ್ಷದಿಂದ ಕೆಲವರು ಜೆಡಿಎಸ್ ಪಕ್ಷಕ್ಕೆ ಬರಲಿದ್ದಾರೆ. ಇದುವರೆಗೂ ರಾಷ್ಟ್ರೀಯ ಪಕ್ಷದಲ್ಲಿ ಟಿಕೆಟ್ ಘೋಷಣೆಯಾಗಿಲ್ಲ. ಹೀಗಾಗಿ 15 ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಯಾರಾದರೂ ಬರಬಹುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read