alex Certify ಜೆಡಿಎಸ್ ಗೆ ಶಾಕ್: ಸಿ.ಎಂ. ಇಬ್ರಾಹಿಂ ಸಂಪರ್ಕದಲ್ಲಿ ಐವರು ಶಾಸಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಗೆ ಶಾಕ್: ಸಿ.ಎಂ. ಇಬ್ರಾಹಿಂ ಸಂಪರ್ಕದಲ್ಲಿ ಐವರು ಶಾಸಕರು

ಬೆಂಗಳೂರು: ಜೆಡಿಎಸ್ ಪಕ್ಷದ ಐವರು ಶಾಸಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮಾತು ಕೇಳದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಸದ್ಯ ಐವರು ಶಾಸಕರು ಸಂಪರ್ಕದಲ್ಲಿದ್ದು, ಈ ಸಂಖ್ಯೆ 12ಕ್ಕೆ ಏರಿಕೆಯಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಡಿಸೆಂಬರ್ 11ರ ನಂತರ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ರಾಜ್ಯದಲ್ಲಿ ಮೂರನೇ ಶಕ್ತಿಯಾಗಿ ಬೆಳೆಯಲು ನಮಗೆ ಎಲ್ಲಾ ಅವಕಾಶಗಳಿದ್ದು, ಪಕ್ಷದ ವರಿಷ್ಠರಾದ ದೇವೇಗೌಡರು ನಮ್ಮ ಮಾತನ್ನು ಕೇಳದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...