alex Certify BIG BREAKING: ಅಡ್ಡ ಮತದಾನ ಮಾಡಿದ ಶಾಸಕರಿಗೆ ಬಿಗ್ ಶಾಕ್: ಜೆಡಿಎಸ್ ನಿಂದ ‘ಶ್ರೀನಿವಾಸ’ರ ಉಚ್ಛಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಡ್ಡ ಮತದಾನ ಮಾಡಿದ ಶಾಸಕರಿಗೆ ಬಿಗ್ ಶಾಕ್: ಜೆಡಿಎಸ್ ನಿಂದ ‘ಶ್ರೀನಿವಾಸ’ರ ಉಚ್ಛಾಟನೆ

ಬೆಂಗಳೂರು: ಜೆಡಿಎಸ್ ಬಂಡಾಯ ಶಾಸಕರನ್ನು ಉಚ್ಛಾಟನೆ ಮಾಡಲಾಗಿದೆ. ಜೆಡಿಎಸ್ ಪಕ್ಷದಿಂದ ಇಬ್ಬರು ಶಾಸಕರನ್ನು ಉಚ್ಛಾಟನೆ ಮಾಡಲಾಗಿದೆ.

ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೋಲಾರ ಶಾಸಕ ಶ್ರೀನಿವಾಸ ಗೌಡ ಮತ್ತು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ರಾಜ್ಯಸಭಾ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಇವರು ಪಕ್ಷದ ಪರವಾಗಿ ಮತ ಚಲಾಯಿಸಿರಲಿಲ್ಲ. ಜೆಡಿಎಸ್ ನಿಂದ ಈಗಾಗಲೇ ದೂರ ನಡೆದಿರುವ ಇಬ್ಬರೂ ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...