alex Certify ವಿಧಾನಸೌಧದಲ್ಲಿ ನಮಾಜ್ ಗೆ ಅವಕಾಶ ಕೋರಿದ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸೌಧದಲ್ಲಿ ನಮಾಜ್ ಗೆ ಅವಕಾಶ ಕೋರಿದ ಶಾಸಕ

ಬೆಂಗಳೂರು: ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಬೇಕೆಂದು ಶಾಸಕರೊಬ್ಬರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ವಿಧಾನಸೌಧದಲ್ಲಿ ನಮಾಜ್ ಗೆ ನಮಗೆ ವ್ಯವಸ್ಥೆ ಮಾಡಿಕೊಡಿ. ಒಂದು ಕೊಠಡಿ ಮೀಸಲಿಡಿ ಎಂದು ವಿಧಾನ ಪರಿಷತ್ ಸಭಾಪತಿಗಳಿಗೆ ಮನವಿ ಮಾಡಿದ್ದಾರೆ.

ಈ ವೇಳೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಭಾಧ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದು ನಾಯಕರ ಮಾತುಗಳನ್ನು ಕೇಳಿ ಅಧ್ಯಕ್ಷರ ಅಪೇಕ್ಷೆಯಂತೆ ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...