alex Certify BREAKING: ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಅರೆಸ್ಟ್

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಿದ್ದಾರೆ.

ಆರ್.ಆರ್. ನಗರದಲ್ಲಿ ಕೃಷ್ಣಪ್ಪನನ್ನು ಬಂಧಿಸಲಾಗಿದೆ. 16 ಎಕರೆ ಜಮೀನು ಕಬಳಿಸಿದ ಆರೋಪದ ಮೇಲೆ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಜಮೀನು ಕಬಳಿಸಿದ ಆರೋಪದ ಮೇಲೆ ಬಸವರಾಜ್ ಎಂಬುವರು ದೂರು ನೀಡಿದ್ದರು. ಕೃಷ್ಣಪ್ಪನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...