alex Certify JEE ಮುಖ್ಯ ಪರೀಕ್ಷೆ ದಿನಾಂಕ ಮುಂದೂಡಿಕೆ; ಹೊಸ ವೇಳಾಪಟ್ಟಿ ಮಾಹಿತಿ ಇಲ್ಲಿದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JEE ಮುಖ್ಯ ಪರೀಕ್ಷೆ ದಿನಾಂಕ ಮುಂದೂಡಿಕೆ; ಹೊಸ ವೇಳಾಪಟ್ಟಿ ಮಾಹಿತಿ ಇಲ್ಲಿದೆ

ನವದೆಹಲಿ: ಬೋರ್ಡ್ ಪರೀಕ್ಷೆ ಹಾಗೂ ಜೆಇಇ ಮುಖ್ಯ ಪರೀಕ್ಷೆ ದಿನಾಂಕ ಒಂದೇ ದಿನ ಬಂದಿದ್ದ ಹಿನ್ನೆಲೆಯಲ್ಲಿ ಜೆಇಇ ಮುಖ್ಯ ಪರೀಕ್ಷಾ ಸೆಷನ್-1 ದಿನಾಂಕವನ್ನು ಮುಂದೂಡಿ, ಹೊಸ ವೇಳಾಪಟ್ಟಿ ಪ್ರಕಟಿಸಿ ಎನ್ ಟಿ ಎ ಆದೇಶ ಹೊರಡಿಸಿದೆ.

ಜೆಇಇ ಮುಖ್ಯಪರೀಕ್ಷೆ ದಿನಾಂಕ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಒತ್ತಡಕ್ಕೆ ಮಣಿದ ಎನ್ ಟಿ ಎ ಇದೀಗ ದಿನಾಂಕ ಬದಲಿಸಿ, ಹೊಸ ವೇಳಾಪಟ್ಟಿ ಪ್ರಕಟಿಸಿದೆ.

BIG NEWS: ಪಂಚರಾಜ್ಯಗಳ ಚುನಾವಣೆ ಸೋಲು; ಕೇವಲ ಗಾಂಧಿ ಕುಟುಂಬ ಮಾತ್ರ ಕಾರಣವಲ್ಲ; ಖರ್ಗೆ ಸಮರ್ಥನೆ

ಜೆಇಇ ಮುಖ್ಯ ಪರೀಕ್ಷೆ ಸೆಷನ್ -1 ಏಪ್ರಿಲ್ 21, 24, 25 ಹಾಗೂ 29ರಂದು ಮತ್ತು ಮೇ 1 ಹಾಗೂ 4ರಂದು ನಡೆಯಲಿದೆ ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...