alex Certify ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: JEE ಮೇನ್ ಪರೀಕ್ಷೆ ದಿನಾಂಕ ಪರಿಷ್ಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: JEE ಮೇನ್ ಪರೀಕ್ಷೆ ದಿನಾಂಕ ಪರಿಷ್ಕರಣೆ

ನವದೆಹಲಿ: ಮಾರ್ಚ್ 15 ರಿಂದ 18 ರವರೆಗೆ ನಡೆಯಬೇಕಿದ್ದ ಜೆಇಇ ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಪರಿಷ್ಕರಣೆ ಮಾಡಲಾಗಿದೆ.

ಮಾ. 16 ರಿಂದ 18 ರವರೆಗೆ ನಡೆಯಲಿದೆ. ಈಗಾಗಲೇ ಜೆಇಇ ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಮಾಹಿತಿಗಾಗಿ jeemain.nta.nic.in ಗಮನಿಸಬಹುದಾಗಿದೆ. ಈ ಮೊದಲು ನಾಲ್ಕು ದಿನಗಳ ಕಾಲ ನಡೆಯಬೇಕಿದ್ದ ಮುಖ್ಯಪರೀಕ್ಷೆಯ ಈಗ ಮೂರು ದಿನಗಳಲ್ಲಿ ನಡೆಯಲಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ದೇಶಾದ್ಯಂತ 331 ನಗರಗಳ ಪರೀಕ್ಷಾ ಕೇಂದ್ರಗಳಲ್ಲಿ 2021 ರ ಮಾರ್ಚ್ 16 ರಿಂದ 18 ರವರೆಗೆ ಪರೀಕ್ಷೆ ನಡೆಸಲಿದೆ. ಈ ವರ್ಷ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಯಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...