alex Certify BIG NEWS: ವಿದ್ಯಾರ್ಥಿಗಳೇ ಗಮನಿಸಿ – JEE ಮುಖ್ಯ ಪರೀಕ್ಷೆ ದಿನಾಂಕ ಪರಿಷ್ಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿಗಳೇ ಗಮನಿಸಿ – JEE ಮುಖ್ಯ ಪರೀಕ್ಷೆ ದಿನಾಂಕ ಪರಿಷ್ಕರಣೆ

ನವದೆಹಲಿ: ಜೆಇಇ ಮುಖ್ಯಪರೀಕ್ಷೆಯ ದಿನಾಂಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಮಾರ್ಚ್ 15 ರಿಂದ 18 ರವರೆಗೆ ಮುಖ್ಯ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿತ್ತು.

ಮಾರ್ಚ್ 15 ರಿಂದ 18 ರ ನಡುವೆ ನಡೆಯಬೇಕಿದ್ದ ಪರೀಕ್ಷಾ ದಿನಾಂಕದಲ್ಲಿ ಪರಿಷ್ಕರಣೆಯಾಗಿದ್ದು, ಈಗ ಮಾ. 16 ರಿಂದ 18 ರವರೆಗೆ ನಡೆಯಲಿದೆ.

ಈಗಾಗಲೇ ಜೆಇಇ ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಮಾಹಿತಿಗಾಗಿ jeemain.nta.nic.in ಗಮನಿಸಬಹುದಾಗಿದೆ. ಈ ಮೊದಲು ನಾಲ್ಕು ದಿನಗಳ ಕಾಲ ನಡೆಯಬೇಕಿದ್ದ ಮುಖ್ಯಪರೀಕ್ಷೆಯ ಈಗ ಮೂರು ದಿನಗಳಲ್ಲಿ ನಡೆಯಲಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ದೇಶಾದ್ಯಂತ 331 ನಗರಗಳ ಪರೀಕ್ಷಾ ಕೇಂದ್ರಗಳಲ್ಲಿ 2021 ರ ಮಾರ್ಚ್ 16 ರಿಂದ 18 ರವರೆಗೆ ಪರೀಕ್ಷೆ ನಡೆಸಲಿದೆ. ಈ ವರ್ಷ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಯಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...