alex Certify ‘ಜಿಗರ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜಿಗರ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಪ್ರವೀಣ್ ತೇಜ್ ಅಭಿನಯದ ‘ಜಿಗರ್’ ಚಿತ್ರದ ”ನಕ್ಷತ್ರ ಒಂದು” ಎಂಬ ಲಿರಿಕಲ್ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ ವಿಜಯ ಪ್ರಕಾಶ್ ಹಾಗೂ ಸುನಿಧಿ ಗಣೇಶ್  ಧ್ವನಿಯಾಗಿದ್ದು, ರಿತ್ವಿಕ್ ಮುರುಳಿಧರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಗಣೇಶ್ ಪರಶುರಾಮ್ ಸಾಹಿತ್ಯವಿದೆ.

ಆಕ್ಷನ್ ಡ್ರಾಮಾ  ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸೂರಿ ಕುಂದಾರ್ ಆಕ್ಷನ್ ಕಟ್ ಹೇಳಿದ್ದು, ಪ್ರವೀಣ್ ತೇಜ್ ಹಾಗೂ ವಿಜಯಶ್ರೀ ಕಲ್ಬುರ್ಗಿ ಪ್ರಮುಖ ಪಾತ್ರದಲ್ಲಿದ್ದಾರೆ.  ಜ್ಞಾನೇಶ್ ಬಿ ಮಾತಾಡ್ ಸಂಕಲನ, ಹಾಗೂ ಶಿವಸೇನಾ ಛಾಯಾಗ್ರಹಣವಿದೆ. ಯುಕೆ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪೂಜಾ ವಸಂತ್ ಕುಮಾರ್ ನಿರ್ಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...