alex Certify BREAKING: ಭಯೋತ್ಪಾದಕರಿಗೆ ನೆರವು ನೀಡಿದ 11 ಸರ್ಕಾರಿ ನೌಕರರು ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭಯೋತ್ಪಾದಕರಿಗೆ ನೆರವು ನೀಡಿದ 11 ಸರ್ಕಾರಿ ನೌಕರರು ವಜಾ

ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ 11 ಮಂದಿ ಸರ್ಕಾರಿ ನೌಕರರನ್ನು ವಜಾ ಮಾಡಲಾಗಿದೆ.

ಹಿಜ್ಬುಲ್ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ನ ಇಬ್ಬರು ಮಕ್ಕಳು ಸೇರಿದಂತೆ 11 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ರಾಷ್ಟ್ರವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಧನ ಸಹಾಯ ಮಾಡಿದ ಮತ್ತು ಅಂತಹವರೊಂದಿಗೆ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...