alex Certify ಉದ್ಯೋಗಾವಕಾಶ: 8 ನೇ ತರಗತಿ, SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾವಕಾಶ: 8 ನೇ ತರಗತಿ, SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಜನವರಿ 19 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎನ್.ಸಿ.ಎಸ್.ಪಿ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ.

ಈ ಉದ್ಯೋಗ ಮೇಳದಲ್ಲಿ 8ನೇ ತರಗತಿ, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255293, ಮೊ.8861890866, 9036067511/ 9535312531 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...