alex Certify JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘HAL’ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಇಂದು ನೇರ ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘HAL’ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಇಂದು ನೇರ ಸಂದರ್ಶನ

ತುಮಕೂರು,ಶಿರಾ: ನಗರದ ಸರಕಾರಿ ಐಟಿಐ ಕಾಲೇಜಿನಲ್ಲಿ ಹಿಂದೂ ಸ್ತಾನ್ ಏರೋನಾಟಿಕಲ್ ಲಿಮಿಟೆಡ್ (ಎಚ್‌ಎಎಲ್) ವತಿಯಿಂದ ಇಂದು ನೇರ ಸಂದರ್ಶನ ನಡೆಯಲಿದೆ.

ಬೆಳಿಗ್ಗೆ 9 ಗಂಟೆ ಯಿಂದ ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಐಟಿಐ, ಡಿಪ್ಲೋ ಮೋ, ಬಿಇ, ಬಿಕಾಂ, ಬಿಬಿಎ, ಬಿಸಿಎ ಹಾಗೂ ಇತರ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಶಿರಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಶ್ರೀನಿವಾಸ್ ಮೂರ್ತಿ ಪ್ರಕಟಣೆಯಲ್ಲಿ ಹೊರಡಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 7892794612 ಸಂಪರ್ಕಿಸಬಹುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...