ಪ್ರಸಕ್ತ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆರ್ಜಿ ಗ್ರಾಮ, ಪೆರಂಬಾಡಿ, ವಿರಾಜಪೇಟೆ ತಾ, ಕೊಡಗು ಇಲ್ಲಿಗೆ ಸ್ಟಾಪ್ ನರ್ಸ್ ಹುದ್ದೆಗೆ ಆಹ್ವಾನಿಸಲಾಗಿದೆ.
ಸ್ಟಾಪ್ ನರ್ಸ್ ಹುದ್ದೆಗೆ(ಹುದ್ದೆ 1) ಜಿಎನ್ಎಂ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂ.ಸಂ. 08272-225528, ನಿಲಯ ಪಾಲಕರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆರ್ಜಿ ಗ್ರಾಮ, ಪೆರಂಬಾಡಿ, ವಿರಾಜಪೇಟೆ ತಾಲ್ಲೂಕು ದೂ.ಸಂ. 9008545442 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.