alex Certify JOB ALERT : ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸೊರಬದ ಸರ್ಕಾರಿ ಪಾಲಿಟೆಕ್ನಿಕ್ನ ಇ ಅಂಡ್ ಸಿ ಮತ್ತು ಆಟೋಮೊಬೈಲ್ ವಿಭಾಗಗಳ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ನಡೆಸಲು ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ ಇನ್ ಇ ಅಂಡ್ ಸಿ ಮತ್ತು ಬಿ.ಇ ಇನ್ ಆಟೋಮೊಬೈಲ್ಸ್ನಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಪ್ರಮಾಣ ಪತ್ರ, ರೆಸ್ಯೂಮ್, ಫೋಟೊ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9482587139, 9449379331, 9449573321 ನ್ನು ಸಂಪರ್ಕಿಸಬಹುದೆಂದು ಸೊರಬ ಸರ್ಕಾರಿ ಪಾಲಿಟೆಕ್ನಿಕ್ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...