alex Certify JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬೆಂಗಳೂರಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬೆಂಗಳೂರಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ

ಪ್ರೆಸಿಡೆನ್ಸಿ ಫೌಂಡೇಶನ್ ಫೆಬ್ರವರಿ 15 ರಂದು  ನಾಳೆ  ಕರ್ನಾಟಕದ ಯುವಕರಿಗೆ, ವಿಶೇಷವಾಗಿ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದವರಿಗೆ ಸಹಾಯ ಮಾಡಲು ಉದ್ಯೋಗ ಮೇಳವನ್ನು ಆಯೋಜಿಸಿದೆ.

ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಮತ್ತು ಕರ್ನಾಟಕ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಆಸಕ್ತರು, ಎಸ್ಎಸ್ಎಲ್ಸಿ, ದ್ವಿತಿಯ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರು ಪಾಲ್ಗೊಳ್ಳಬಹುದಾಗಿದೆ. ಹೊಸಬರು ಮತ್ತು ಅನುಭವಸ್ಥರೂ ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಮೇಳಕ್ಕೆ ಬರುವಾಗ 10 ರೆಸ್ಯೂಮ್ಗಳು ತರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉದ್ಯೋಗ ಮೇಳ ನಡೆಯುವ ಸ್ಥಳ

ನಗರದ ‘ಖುದ್ದೂಸ್ ಸಾಹಿಬ್ಸ್ ಈದ್ಗಾ ಮೈದಾನ, ಮಿಲ್ಲರ್ಸ್ ರಸ್ತೆ, ಕಂಟೋನ್ಮೆಂಟ್ ರೈಲ್ವೆ ಕಾರ್ಟ್ರ್ಸ್, ಬೆನ್ಸನ್ ಟೌನ್, ಬೆಂಗಳೂರು- 560046

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...