alex Certify JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ಇಂಡಿಯಾ ಪೋಸ್ಟ್ ಪೇಮೆಂಟ್’ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ಇಂಡಿಯಾ ಪೋಸ್ಟ್ ಪೇಮೆಂಟ್’ ಬ್ಯಾಂಕ್ ನಲ್ಲಿ ಉದ್ಯೋಗವಕಾಶ

ನವದೆಹಲಿ : ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾಲಿ ಇರುವ ಜನರಲ್ ಮ್ಯಾನೇಜರ್/ ಚೀಫ್ ಫೈನಾನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 4, 2024 ಆಗಿದೆ.

ಅರ್ಹತೆ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಸಿಎ, ಎಂಬಿಎ, ಸಿಎಫ್ಎ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ನವೆಂಬರ್ 1, 2023 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯಸ್ಸು 38 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 55 ವರ್ಷಗಳನ್ನು ಮೀರಬಾರದು. ಮೀಸಲಾತಿಗೆ ಒಳಪಟ್ಟ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ನೀಡಲಾಗುವುದು.

ಸಂಬಳ

ರೂ. 3,27,000 – ರೂ. 3,70,000

ಉದ್ಯೋಗದ ಸ್ಥಳ  :   ನವದೆಹಲಿ

ಅರ್ಜಿ ಶುಲ್ಕ
ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 150 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು: ರೂ.750/-

ಪಾವತಿ ವಿಧಾನ: ಆನ್ ಲೈನ್

ಆಯ್ಕೆ ಪ್ರಕ್ರಿಯೆ : ಆನ್ ಲೈನ್ ಪರೀಕ್ಷೆ

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15-12-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04-01-2024

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...