alex Certify Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 790 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 790 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ : ರೈಲ್ವೆ ನೇಮಕಾತಿ ಕೋಶ (RRC) ದಕ್ಷಿಣ ರೈಲ್ವೆಯಲ್ಲಿ ಕೆಲಸ ಮಾಡಲು ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ 790 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಗಳ ವಿವರ

ಜೂನಿಯರ್ ಎಂಜಿನಿಯರ್, ಅಸಿಸ್ಟೆಂಟ್ ಲೋಕೋ ಪೈಲಟ್, ಟೆಕ್ನಿಷಿಯನ್ ಗ್ರೇಡ್-1, ಗ್ರೇಡ್-3 ಮತ್ತು ಗಾರ್ಡ್/ ಟ್ರೈನ್ ಮ್ಯಾನೇಜರ್.

ವಿದ್ಯಾರ್ಹತೆ

ಮೆಟ್ರಿಕ್ಯುಲೇಷನ್/ ಎಸ್ಎಸ್ಎಲ್ಸಿ/ ಐಟಿಐ/ ಇಂಜಿನಿಯರಿಂಗ್ ಡಿಪ್ಲೊಮಾವನ್ನು ಸಂಬಂಧಪಟ್ಟ ಸ್ಪೆಷಲೈಸೇಶನ್ನಲ್ಲಿ ಪೂರ್ಣಗೊಳಿಸಿರಬೇಕು.

ವಯೋಮಿತಿ

42 ವರ್ಷ ಆಗಿರಬೇಕು.

ಆಯ್ಕೆ: ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 30ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.rrcmas.in ವೆಬ್ಸೈಟ್ ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...