alex Certify JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 540 ಅರಣ್ಯ ರಕ್ಷಕ ಹುದ್ದೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಶುರು, ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 540 ಅರಣ್ಯ ರಕ್ಷಕ ಹುದ್ದೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಶುರು, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ , ಕರ್ನಾಟಕದಲ್ಲಿ 540 ಅರಣ್ಯ ರಕ್ಷಕ ಹುದ್ದೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು ಕೊನೆಯ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹಾಗೂ ಆನ್ಲೈನ್ ಅರ್ಜಿಯನ್ನು ಕರ್ನಾಟಕ ಅರಣ್ಯ ಇಲಾಖೆಯ ಜಾಲತಾಣ https://aranya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ 01:12:2023 ರಿಂದ 30:12:2023 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಚೇರಿಗಳಲ್ಲಿ ಪಾವತಿಸಲು ಕೊನೆಯ ದಿನಾಂಕ 05:01:2024 ಕ್ಕೆ ನಿಗದಿಪಡಿಸಲಾಗಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...