alex Certify JOB ALERT : ನವೋದಯ ವಿದ್ಯಾಲಯದಲ್ಲಿ ಶಿಕ್ಷಕ ಹುದ್ದೆಗಳಿಗೆ ನ.28 ರಂದು ನೇರ ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ನವೋದಯ ವಿದ್ಯಾಲಯದಲ್ಲಿ ಶಿಕ್ಷಕ ಹುದ್ದೆಗಳಿಗೆ ನ.28 ರಂದು ನೇರ ಸಂದರ್ಶನ

ಮಡಿಕೇರಿ : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಗಣಿತ ಶಿಕ್ಷಕರ ಎರಡು ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ನೇರ ಸಂದರ್ಶನವು ನವೆಂಬರ್, 28 ರಂದು ಬೆಳಗ್ಗೆ 10.30 ಗಂಟೆಗೆ ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ https://navodaya.gov.in/nvs/nvs-school/KODAGU/en/home/ ದೂ.ಸಂ. 8921089811, 6361148504 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...