alex Certify JOB ALERT : ‘HAL’ ನಲ್ಲಿ 185 ಹುದ್ದೆಗಳಿಗೆ ನೇಮಕಾತಿ , ಆ.22 ರೊಳಗೆ ಅರ್ಜಿ ಸಲ್ಲಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ‘HAL’ ನಲ್ಲಿ 185 ಹುದ್ದೆಗಳಿಗೆ ನೇಮಕಾತಿ , ಆ.22 ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು : ‘ಹೆಚ್ಎಎಲ್’ ನಲ್ಲಿ 185 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು. ಆಸಕ್ತರು ಆಗಸ್ಟ್ 22 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL ) ನಲ್ಲಿ 185 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವವರು HALನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech ಪೂರ್ಣಗೊಳಿಸಿರಬೇಕು.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಡಿಸೈನ್ ಟ್ರೈನಿ- 95 ಹುದ್ದೆಗಳು, ಮ್ಯಾನೇಜ್ಮೆಂಟ್ ಟ್ರೈನಿ- 90 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. https://hal-india.co.in/Careers/M__206 ಮೂಲಕ ಆಸಕ್ತರು ಆಗಸ್ಟ್ 22 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...