alex Certify ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಬಳ್ಳಾರಿ ಜಿಲ್ಲೆ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ. 6 ರಂದು ಬೆಳಗ್ಗೆ 10 ಗಂಟೆಗೆ ತಾಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ವಿದ್ಯಾರ್ಹತೆ: ಯಾವುದೇ ಪದವಿ/ಬಿಇ, ಬಿಟೆಕ್, ಆರ್ಟ್ಸ್ ಅಂಡ್ ಸೈನ್ಸ್, ಬಿಕಾಂ ಪದವಿ ಹೊಂದಿರಬೇಕು.

ಈ ಸಂದರ್ಶನದಲ್ಲಿ ತಮ್ಮ ಆಧಾರ್ ಕಾರ್ಡ್ ಪ್ರತಿ, ಮತ್ತು ಸ್ವ ವಿವರ(RESUME) ಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮೊ.8073365184, 9019692898, 8904213400ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...