alex Certify SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ಬೀದರ: ಫೆ.17 ರಂದು ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಈ ಉದ್ಯೋಗ ಮೇಳದಲ್ಲಿ ರಾಜ್ಯದ 10 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಫೇಲ್, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐ.ಟಿ.ಐ ಹಾಗೂ ಸ್ನಾತಕೋತ್ತರ ಪದವಿಧರರು ಅಭ್ಯರ್ಥಿಗಳು ಈ ಉದ್ಯೋಗಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಕೋರಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 08482-234682, 8217886740 ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಂಪರ್ಕಿಸಬೇಕೆAದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...