alex Certify ಐಟಿಐ, ಪಿಯುಸಿ, ಪದವೀಧರರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಟಿಐ, ಪಿಯುಸಿ, ಪದವೀಧರರಿಗೆ ಸಿಹಿ ಸುದ್ದಿ

ಬಳ್ಳಾರಿ: ಬಳ್ಳಾರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ  ಮೇ 21 ರಂದು ಬೆಳಗ್ಗೆ 10 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಮಿನಿ ಉದ್ಯೋಗ ಮೇಳದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸುತ್ತಿದ್ದು, ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ವಿದ್ಯಾರ್ಹತೆ: ಐ.ಟಿ.ಐ, ಪಿಯು.ಸಿ, ಯಾವುದೇ ಡಿಗ್ರಿ ಮತ್ತು ಡಿಪ್ಲೊಮೋ ಪದವಿಗಳು.

ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ತಾಲ್ಲೂಕು ಕಚೇರಿ ಹಿಂಭಾಗ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಜಿಲ್ಲಾ ವಿನಿಮಯ ಕಚೇರಿ ಮತ್ತು ಮೊ.8073365184 ಗೆ ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...