alex Certify SSLC, PUC, ITI ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC, ITI ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ: ದಾವಣಗೆರೆ ವೃತ್ತಿ ಮಾರ್ಗಧರ್ಶನ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರ ವತಿಯಿಂದ ನ. 5 ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಕೊಠಡಿ ಸಂಖ್ಯೆ-51ರ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ/ಬಿ.ಬಿ.ಎಂ, ಬಿ.ಸಿ.ಎ ಪದವಿ ಹೊಂದಿದ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 08192-259446, 6361550016 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...