alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಇಲ್ಲಿದೆ ಉದ್ಯೋಗಾವಕಾಶದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಇಲ್ಲಿದೆ ಉದ್ಯೋಗಾವಕಾಶದ ಮಾಹಿತಿ

ದಾವಣಗೆರೆ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಬೆಂಗಳೂರು ಇವರ ವತಿಯಿಂದ ದಾವಣಗೆರೆ ಜಿಲ್ಲೆಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆ.18 ಹಾಗೂ ಆ.27 ರಂದು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ,, ಪಿಯುಸಿ, ಐಟಿಐ, ಡಿಗ್ರಿ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರು ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು Google Form Link (QR Code) https://tinyurl.com/3xm58caw ನಲ್ಲಿ ಮಾಹಿತಿಯನ್ನು ಭರ್ತಿಗೊಳಿಸಿ, ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ 08192-259447 ಅಥವಾ 7892956667, ಇ-ಮೇಲ್: dsmodvg@gmail.com ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...