alex Certify ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಸೆ.13 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ,ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಗಮಿಸುವ ಅಭ್ಯರ್ಥಿಗಳು ಕನಿಷ್ಠ 5 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಭಾಗವಹಿಸಬಹುದು.   ಹೆಚ್ಚಿನ ಮಾಹಿತಿಗಾಗಿ: 8105122556, 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...