alex Certify JOB FAIR : ನ.19 ರಂದು ಮೈಸೂರಲ್ಲಿ ‘ಅನ್ನದಾತರ ಮಕ್ಕಳಿಗಾಗಿ ಉದ್ಯೋಗ ಮೇಳ ‘ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB FAIR : ನ.19 ರಂದು ಮೈಸೂರಲ್ಲಿ ‘ಅನ್ನದಾತರ ಮಕ್ಕಳಿಗಾಗಿ ಉದ್ಯೋಗ ಮೇಳ ‘ ಆಯೋಜನೆ

ಬೆಂಗಳೂರು : ರೈತರ ಮಕ್ಕಳಿಗೆ ಗುಡ್ ನ್ಯೂಸ್ … ನ.19 ರಂದು ಮೈಸೂರಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.

ಮೈಸೂರಿನ ಹೆಬ್ಬಾಳ ಇಂಡಸ್ಟ್ರಿಯಲ್ ಎಸ್ಟೇಟ್ ನ ಇನ್ಪೋಸಿಸ್ ಬಳಿ ಲಕ್ಞ್ಮೀಕಾಂತ ದೇವಾಲಯದ ಆವರಣದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ  ‘ಅನ್ನದಾತರ ಮಕ್ಕಳಿಗಾಗಿ ಉದ್ಯೋಗ ಮೇಳ ‘ ಆಯೋಜಿಸಲಾಗಿದೆ.

ಎಸ್ ಎಸ್ ಎಲ್ ಸಿ , ಪಿಯುಸಿ ಸೇರಿ ಯಾವುದೇ ಪದವಿ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್ , ಬಿಇಡಿ, ಎಂಇಡಿ ವಿದ್ಯಾರ್ಹತೆ ಪಡೆದಿರುವವರು ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ 9686564192, 98869 43810 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...