alex Certify JOB FAIR : ರಾಜ್ಯ ಸರ್ಕಾರದಿಂದ ಇಂದು ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’, 25,000 ಹೆಚ್ಚು ಉದ್ಯೋಗವಕಾಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB FAIR : ರಾಜ್ಯ ಸರ್ಕಾರದಿಂದ ಇಂದು ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’, 25,000 ಹೆಚ್ಚು ಉದ್ಯೋಗವಕಾಶ.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.30 ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’ ಆಯೋಜಿ ಸಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ದಿನಾಂಕ 30 ಆಗಸ್ಟ್ 2024 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ. ಆಸಕ್ತರು https://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದು.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ರಾಮನಗರ ಇವರ ಸಹಯೋಗದಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಅಂಚೆ ಕಛೇರಿ ರಸ್ತೆ, ಚನ್ನಪಟ್ಟಣ ಇಲ್ಲಿ ಆಗಸ್ಟ್ 30ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 150ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...