alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಮೆಗಾ ವರ್ಚುಯಲ್ ಉದ್ಯೋಗ ಮೇಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಮೆಗಾ ವರ್ಚುಯಲ್ ಉದ್ಯೋಗ ಮೇಳ

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಜುಲೈ 23 ರಂದು ಮೆಗಾ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

20 ಕ್ಕೂ ಅಧಿಕ ಕಂಪನಿಗಳು ಭಾಗಿಯಾಗಲಿದ್ದು, 1000 ಕ್ಕೂ ಅಧಿಕ ಉದ್ಯೋಗಾವಕಾಶಗಳಿವೆ. ಎಂಟನೇ ತರಗತಿ ಉತ್ತೀರ್ಣ, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವೀಧರರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ.

ಮಾಹಿತಿ ಮತ್ತು ನೋಂದಣಿಗಾಗಿ 080 24482558, https://tinyurl.com/ksdcmegavjf ಸಂಪರ್ಕಿಸುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...