alex Certify JOB ALERT : ‘ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್’ ನಲ್ಲಿ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ‘ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್’ ನಲ್ಲಿ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತದ ರಕ್ಷಣಾ ಸಚಿವಾಲಯದ ಅಡಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್’ ನಲ್ಲಿ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಜೂನ್ 25 ರಿಂದ ಆರಂಭವಾಗಿದ್ದು, ಜುಲೈ 11 ಕೊನೆಯ ದಿನಾಂಕವಾಗಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 10ನೇ ತರಗತಿ ಐಟಿಐ, ಬಿ.ಕಾಂ ಪದವಿ ಅಥವಾ ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮಾ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Age limit-ವಯೋಮಿತಿ: ಕನಿಷ್ಠ 18 ವರ್ಷದಿಂದ ಗರಿಷ್ಠ 28 ವರ್ಷದ ಒಳಗಿರಬೇಕು.
Age Relaxation –
• SC / ST ಹಾಗೂ ಪ್ರವರ್ಗ 1 – 05 ವರ್ಷ
• 2a, 2b, 3a 3b – 03
• Pwd ವರ್ಗದ ಅಭ್ಯರ್ಥಿಗಳು – 10 ವರ್ಷ
ವೇತನ:
• ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ – ₹24,500/- ರಿಂದ ₹90,000/-
• ಟೆಕ್ನಿಷಿಯನ್ ಹುದ್ದೆಗಳಿಗೆ ಹಾಗೂ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹21,500/- ರಿಂದ ₹82,000/- ರವರೆಗೆ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...