alex Certify ಉದ್ಯೋಗ ವಾರ್ತೆ : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ವಾರ್ತೆ : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ : ಜಿಲ್ಲೆಯ ಉಡುಪಿ ತಾಲೂಕಿನ ಅಂಬಲಪಾಡಿ ಗ್ರಾಮ ಪಂಚಾಯತ್ನ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 

ಗ್ರಂಥಾಲಯ ಮೇಲ್ವಿಚಾರಕರು -1 ಹುದ್ದೆ (ಪ್ರವರ್ಗ-2(ಎ)-ಗ್ರಾಮೀಣ ಅಭ್ಯರ್ಥಿ) ಹಾಗೂ ಕುಂದಾಪುರ ತಾಲೂಕಿನ ಗುಲ್ವಾಡಿ (ಸಾಮಾನ್ಯ ಅಭ್ಯರ್ಥಿ-ಮಹಿಳೆ) ಮತ್ತು ಯಡಮೊಗೆ ಗ್ರಾಮ ಪಂಚಾಯತ್ನ (ಪ್ರವರ್ಗ-2(ಬಿ)-ಗ್ರಾಮೀಣ ಅಭ್ಯರ್ಥಿ) ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು-ತಲಾ 1 ಹುದ್ದೆ ಸೇರಿದಂತೆ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ.  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...