alex Certify ಪಿಯುಸಿ, ಪದವೀಧರರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ: ಆ.19 ರಂದು ನೇರ ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯುಸಿ, ಪದವೀಧರರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ: ಆ.19 ರಂದು ನೇರ ಸಂದರ್ಶನ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ದಾವಣಗೆರೆ ಇವರ ವತಿಯಿಂದ  ಆಗಸ್ಟ್ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ನೇರ ಸಂದರ್ಶನ  ಆಯೋಜಿಸಲಾಗಿದೆ.

ನೇರ ಸಂದರ್ಶನದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ ಮತ್ತು ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 4 ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಹಾಜರತಕ್ಕದ್ದು, ಹೆಚ್ಚಿನ ಮಾಹಿತಿಗೆ 8105122556, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...