alex Certify ಕೆಲಸದ ನಿರೀಕ್ಷೆಯಲ್ಲಿದ್ದ ಯುವಕರು, ಯುವತಿಯರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ದಾವಣಗೆರೆ: ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ನಗರದ ಮುನ್ಸಿಪಲ್ ಗ್ರೌಂಡ್ ಹತ್ತಿರ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳಕ್ಕೆ ವಿವಿಧ ಜಿಲ್ಲೆ ಹಾಗೂ ರಾಜ್ಯಮಟ್ಟದಿಂದ 100-150  ಉದ್ಯೋಗದಾತರು(Employers/companies/Industries) ಭಾಗವಹಿಸಲಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ /ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...