alex Certify SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ನವೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ “ಮಿನಿ ಉದ್ಯೋಗ ಮೇಳ”ವನ್ನು ಏರ್ಪಡಿಸಿದೆ.

ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಹೊಂದಿದ 18ರಿಂದ 35ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255293, ಮೊ. 9535312531/ 9482023412 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...