ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 “ಯುವ ಸಮೃದ್ಧಿ ಸಮ್ಮೇಳನ”ವನ್ನು ದಿನಾಂಕ 19 ಮತ್ತು 20 ಫೆಬ್ರವರಿ 2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಈ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು.
ಉದ್ಯೋಗಾಕಾಂಕ್ಷಿಗಳು ನೋಂದಣಿಯಾಗಲು ವಿವಿಧ ಹಂತಗಳು
ಮೊದಲಿಗೆ ವೆಬ್ ಸೈಟ್ https://skillconnect.kaushalkar.com/ ಗೆ ಭೇಟಿ ನೀಡಿ
ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ
ಉದ್ಯೋಗ ಮೇಳ ಮೇಲೆ ಕ್ಲಿಕ್ ಮಾಡಿ
ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ
ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ
ಉದ್ಯೋಗಾದಾತರು ನೋಂದಣಿಯಾಗಲು ವಿವಿಧ ಹಂತಗಳು
https://skillconnect.kaushalkar.com/ ಭೇಟಿ ನೀಡಿ
ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ
ಉದ್ಯೋಗ ಮೇಳ ಮೇಲೆ ಕ್ಲಿಕ್ ಮಾಡಿ
ಉದ್ಯೋಗದಾತ ನೋಂದಣಿ ಮೇಲೆ ಕ್ಲಿಕ್ ಮಾಡಿ
ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ