alex Certify ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯದ ಮಟ್ಟದ ʻಉದ್ಯೋಗ ಮೇಳʼಕ್ಕೆ ಈ ರೀತಿ ನೋಂದಣಿ ಮಾಡಿಕೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯದ ಮಟ್ಟದ ʻಉದ್ಯೋಗ ಮೇಳʼಕ್ಕೆ ಈ ರೀತಿ ನೋಂದಣಿ ಮಾಡಿಕೊಳ್ಳಿ

ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 “ಯುವ ಸಮೃದ್ಧಿ ಸಮ್ಮೇಳನ”ವನ್ನು ದಿನಾಂಕ 19 ಮತ್ತು 20 ಫೆಬ್ರವರಿ 2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಈ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು.

ಉದ್ಯೋಗಾಕಾಂಕ್ಷಿಗಳು ನೋಂದಣಿಯಾಗಲು ವಿವಿಧ ಹಂತಗಳು

ಮೊದಲಿಗೆ ವೆಬ್‌ ಸೈಟ್‌ https://skillconnect.kaushalkar.com/ ಗೆ ಭೇಟಿ ನೀಡಿ

ರಿಜಿಸ್ಟರ್‌ ಮೇಲೆ ಕ್ಲಿಕ್‌ ಮಾಡಿ

ಉದ್ಯೋಗ ಮೇಳ ಮೇಲೆ ಕ್ಲಿಕ್‌ ಮಾಡಿ

ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್‌ ಮಾಡಿ

ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ

ಉದ್ಯೋಗಾದಾತರು ನೋಂದಣಿಯಾಗಲು ವಿವಿಧ ಹಂತಗಳು

https://skillconnect.kaushalkar.com/ ಭೇಟಿ ನೀಡಿ

ರಿಜಿಸ್ಟರ್‌ ಮೇಲೆ ಕ್ಲಿಕ್‌ ಮಾಡಿ

ಉದ್ಯೋಗ ಮೇಳ ಮೇಲೆ ಕ್ಲಿಕ್‌ ಮಾಡಿ

ಉದ್ಯೋಗದಾತ ನೋಂದಣಿ ಮೇಲೆ ಕ್ಲಿಕ್‌ ಮಾಡಿ

ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...