alex Certify 8 ನೇ ಕ್ಲಾಸ್, SSLC, PUC ಪಾಸಾದವರಿಗೆ ಉದ್ಯೋಗಾವಕಾಶ: ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

8 ನೇ ಕ್ಲಾಸ್, SSLC, PUC ಪಾಸಾದವರಿಗೆ ಉದ್ಯೋಗಾವಕಾಶ: ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಫೆಬ್ರವರಿ 20 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎನ್.ಸಿ.ಎಸ್.ಪಿ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ.

ಈ ಉದ್ಯೋಗ ಮೇಳದಲ್ಲಿ 8 ನೇ ತರಗತಿ, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255294, ಮೊ.8861890866, 9980184267/ 9535312531/9482023412 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...