alex Certify ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಮಾಜಿ ಸಚಿವ ಎ. ಮಂಜು ಜೆಡಿಎಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಮಾಜಿ ಸಚಿವ ಎ. ಮಂಜು ಜೆಡಿಎಸ್ ಸೇರ್ಪಡೆ

ರಾಮನಗರ: ಬಿಜೆಪಿಗೆ ಗುಡ್ ಬೈ ಹೇಳಿ ಮಾಜಿ ಸಚಿವ ಎ. ಮಂಜು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಅವರು ಜೆಡಿಎಸ್ ಸೇರಿದ್ದಾರೆ.

ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸಮ್ಮುಖದಲ್ಲಿ ಎ. ಮಂಜು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಯ ನಂತರ ಸಂಕಲ್ಪ ಹೋಮದ ಪೂರ್ಣಾಹುತಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಮಂಜು ಅವರು ವಿಧಾನಸಭೆ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...