alex Certify BREAKING NEWS: ತಡರಾತ್ರಿ ಹೃದಯಾಘಾತದಿಂದ ನ್ಯಾ.K.L. ಮಂಜುನಾಥ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತಡರಾತ್ರಿ ಹೃದಯಾಘಾತದಿಂದ ನ್ಯಾ.K.L. ಮಂಜುನಾಥ್ ವಿಧಿವಶ

ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ಹೈಕೋರ್ಟ್ ನಿ. ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶರಾಗಿದ್ದಾರೆ.

ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನ್ಯಾ. ಮಂಜುನಾಥ್ ನಿಧನರಾಗಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.

ಜಸ್ಟೀಸ್ ಕೆ.ಎಲ್.ಮಂಜುನಾಥ್ 13-09-1974 ರಂದು ವಕೀಲರಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಅಭ್ಯಾಸ ಮಾಡಿದರು. 11-12-2000 ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು 27-10-2001 ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...