alex Certify ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆರೋಪ: ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆರೋಪ: ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ದೂರು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಚುವಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ನಾಳೆ ಚುನಾವಣಾ ಆಯೋಗಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ದೂರು ನೀಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಕೆ.ಎಸ್. ಈಶ್ವರಪ್ಪ ದೂರು ನೀಡಲಿದ್ದಾರೆ.

ಪುತ್ರನಿಗೆ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...