alex Certify BREAKING NEWS: ಸಿಎಂ ಬದಲಾವಣೆ ಬಗ್ಗೆ ಸಚಿವ ಈಶ್ವರಪ್ಪ ಯು ಟರ್ನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಎಂ ಬದಲಾವಣೆ ಬಗ್ಗೆ ಸಚಿವ ಈಶ್ವರಪ್ಪ ಯು ಟರ್ನ್

ಕೊಪ್ಪಳ: ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ಯು ಟರ್ನ್ ಹೊಡೆದಿದ್ದು, ಚುನಾವಣೆಯವರೆಗೂ ಬಸವರಾಜ ಬೊಮ್ಮಾಯಿ  ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಅವರು ಮಾತನಾಡಿ, ಮುಂದಿನ ಚುನಾವಣೆವರೆಗೂ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದಾರೆ. ಆದಷ್ಟು ಬೇಗನೆ ಸಚಿವ ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗುತ್ತಾರೆ ಎಂದು ನಿನ್ನೆ ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...