alex Certify ಸಹಾಯಕರ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ದಿನಾಂಕ ನಿಗದಿ: ಜುಲೈ 25 ರಂದು ಕೆ -ಸೆಟ್ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಾಯಕರ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ದಿನಾಂಕ ನಿಗದಿ: ಜುಲೈ 25 ರಂದು ಕೆ -ಸೆಟ್ ಪರೀಕ್ಷೆ

ಮೈಸೂರು: ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಜುಲೈ 25 ರಂದು ನಡೆಯಲಿದೆ. ಮೈಸೂರು ವಿಶ್ವವಿದ್ಯಾಲಯ ಜುಲೈ 25 ರಂದು ಕೆ –ಸೆಟ್ ಪರೀಕ್ಷೆಗೆ ದಿನಾಂಕವನ್ನು ಮರು ನಿಗದಿ ಮಾಡಿದೆ.

ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಿದ್ದರಿಂದ ಎರಡು ಬಾರಿ ಪರೀಕ್ಷೆ ಮುಂದೂಡಲಾಗಿತ್ತು. ಸುಮಾರು 85 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪರೀಕ್ಷೆಗಾಗಿ ಕಾಯುತ್ತಿದ್ದರು. ಜುಲೈ 25 ರಂದು ಕೆಸೆಟ್ ಪರೀಕ್ಷೆಯ ದಿನಾಂಕ ನಿಗದಿ ಮಾಡಲಾಗಿದೆ.

ರಾಜ್ಯದ ಬೆಂಗಳೂರು, ಬೆಳಗಾವಿ, ಬಳ್ಳಾರಿ, ಮೈಸೂರು, ದಾವಣಗೆರೆ, ಧಾರವಾಡ, ಶಿವಮೊಗ್ಗ, ತುಮಕೂರು, ಮಂಗಳೂರು, ಕಲಬುರ್ಗಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. http://kset.uni.Mysore.ac.in ವೆಬ್ ಸೈಟ್ ನಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...