alex Certify BIG NEWS: ಏಪ್ರಿಲ್ 25 ರಂದು ನಡೆಯಲಿದೆ ಮುಂದೂಡಿಕೆಯಾಗಿದ್ದ ಕೆ -ಸೆಟ್ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏಪ್ರಿಲ್ 25 ರಂದು ನಡೆಯಲಿದೆ ಮುಂದೂಡಿಕೆಯಾಗಿದ್ದ ಕೆ -ಸೆಟ್ ಪರೀಕ್ಷೆ

ಮೈಸೂರು: ಮುಂದೂಡಲ್ಪಟ್ಟಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ಏಪ್ರಿಲ್ 25 ರಂದು ನಡೆಯಲಿದೆ.

ಮೈಸೂರು ವಿಶ್ವವಿದ್ಯಾಲಯ ಏಪ್ರಿಲ್ 11 ರಂದು ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಕಾರಣಾಂತರದಿಂದ ಪರೀಕ್ಷೆ ಮುಂದೂಡಲಾಗಿತ್ತು. ಏಪ್ರಿಲ್ 25 ರಂದು ಕೆ –ಸೆಟ್ ಪರೀಕ್ಷೆ ನಡೆಯಲಿದೆ. ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಮಹಾನಗರ ಪಾಲಿಕೆ ಆಯುಕ್ತರು, ಸಾರಿಗೆ ಅಧಿಕಾರಿಗಳು ಪರೀಕ್ಷೆ ಸೂತ್ರವಾಗಿ ನಡೆಸಲು ಸಹಕಾರ ನೀಡಬೇಕೆಂದು ಕೆ -ಸೆಟ್ ಸಂಯೋಜನಾಧಿಕಾರಿ ಪ್ರೊ. ರಾಜಶೇಖರ್ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...