alex Certify ಇಂದು ʻK-SETʼ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ʻK-SETʼ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ವತಿಯಿಂದ ಇಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಪರೀಕ್ಷೆ ನಡೆಯಲಿದೆ.

ಕೆಸೆಟ್ ಪರೀಕ್ಷೆಯು ಇಂದು ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಮೊದಲ ಪತ್ರಿಕೆ ಮತ್ತು ಮ.12 ರಿಂದ 2 ಗಂಟೆಯವರೆಗೆ ಎರಡನೇ ಪತ್ರಿಕೆ ಪರೀಕ್ಷೆ ನಡೆಯಲಿದೆ.  ಬೆಂಗಳೂರು, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ಮೈಸೂರು, ಮಂಡ್ಯ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪರೀಕ್ಷಾ ಕೇಂದ್ರ ತೆರೆದಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

, ಅಭ್ಯರ್ಥಿಗಳು ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳು, ಕ್ಯಾಲ್ಕುಲೇಟರ್ಗಳನ್ನು ಕೇಂದ್ರದೊಳಗೆ ತೆಗೆದುಕೊಂಡು ಬರುವಂತಿಲ್ಲ. ಸುಗಮ ಮತ್ತು ಶಾಂತಯುತ ಪರೀಕ್ಷೆ ಮತ್ತು ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...